ತೂಬಗೆರೆ: ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಮಂಗಗಳ ಉಪಟಳ ಹೆಚ್ಚಾಗಿದೆ. ಭಾನುವಾರ ಸಂಜೆ ಕೋತಿ ಒಂದು ಮನೆಗೆ ನುಗ್ಗಿ ಐಫೋನ್ ಹೊತ್ತೊಯ್ದು, ಪಕ್ಕದಲ್ಲಿದ್ದ ಮೊಬೈಲ್ ಟವರ್ ಮೇಲೆ ಕೂತು ಎಲ್ಲರಿಗೂ ಮನರಂಜನೆ ನೀಡಿತು. ಆದರೆ ಐಫೋನ್ ಒಡತಿ ಮಾತ್ರ ಪೇಚಿಗೆ ಒಳಾಗದಳು.
ಕೋತಿಯಿಂದ ಐಫೋನ್ ಬಿಡಿಸಿಕೊಳ್ಳಲು ಸ್ಥಳೀಯರು ಹರ ಸಾಹಸಪಟ್ಟರು. ಐಪೋನ್ ಕೊಡುವಂತೆ ಜನರು ಎಷ್ಟೇ ಬೇಡಿದ್ರು, ಮಂಗ ಮಾತ್ರ ಐಫೋನ್ ಕೊಡಲಿಲ್ಲ, ಈ ದೃಶ್ಯ ನೋಡುಗರಿಗೆ ಪುಕ್ಕಟೆ ಮನರಂಜನೆ ನೀಡಿತು.
ಕೊನೆಗೆ, ಮಂಗ ಐಫೋನ್ ಕೆಳಗೆ ಎಸೆದಿದ್ದು, ಐಫೋನ್ ಸಿಕ್ತು ಅನ್ನುವ ಖುಷಿಯಲ್ಲಿದ್ದವರಿಗೆ ಮೇಲಿಂದ ಬಿದ್ದ ಫೋನ್ ಸ್ಕ್ರೀನ್ ಹೊಡೆದು ಹೋಗಿತ್ತು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…