ಇಂದು ಮಕರಸಂಕ್ರಾಂತಿ ಶುಭದಿನದಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಸಹಸ್ರಾರು ಅಯ್ಯಪ್ಪ ಭಕ್ತರು ಮಕರಜ್ಯೋತಿ ದರ್ಶನ ಪಡೆದು ಪುನೀತರಾದರು. ಪೊನ್ನಂಬಲ ಬೆಟ್ಟದ ಮೇಲಿನಿಂದ ಮಕರ ಜ್ಯೋತಿ ಮೂರು ಬಾರಿ ಜ್ಯೋತಿ ದರ್ಶನವಾಗಿದ್ದು, ಮಕರವಿಳಕ್ಕು ದರ್ಶನವಾಗುತ್ತಿದ್ದಂತೆ ಭಕ್ತರು ಸ್ವಾಮಿಯೇ ಶರಣಮಯಪ್ಪ ಘೋಷಣೆ ಮೊಳಗಿಸಿ ಭಕ್ತಿಯಲ್ಲಿ ಮಿಂದೆದ್ದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…