ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 80 ಮತ್ತು 81 ರನ್ವಯ 05 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ 01 ಲಕ್ಷ ರೂಗಳ ದಂಡ ವಿಧಿಸಲಾಗುವುದು.
ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 03 ವರ್ಷಗಳಿಗೆ ಕಡಿಮೆ ಇಲ್ಲದಂತೆ 07 ವರ್ಷಗಳವರೆಗೆ ವಿಸ್ತರಣೆ’ ಮಾಡಬಹುದಾಗಿದೆ.
ಈ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಮಕ್ಕಳ ಮಾರಾಟ ಅಪರಾಧದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅನಾಥ ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂಖ್ಯೆ:080-29560034 ನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…