ಕೊಡಗಿನ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ಮಗನಿಂದಲೇ ತಂದೆ ಹತ್ಯೆಯಾದ ಘಟನೆ ನಡೆದಿದೆ.
ಸಿ.ಎನ್.ನಾಣಯ್ಯ (70) ಎಂಬುವವರೇ ಸಾವಿಗೀಡಾದ ದುರ್ದೇವಿ. ನಿನ್ನೆ ರಾತ್ರಿ 11:45 ಸಮಯದಲ್ಲಿ ಇಬ್ಬರ ನಡುವೆ ಜಗಳ ನಡೆದಿದು, ಸಿ. ದೀಪು(45) ದೊಣ್ಣೆಯಿಂದ ಹೊಡೆದು ತಂದೆಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದಾನೆ.
ಶ್ರೀಮಂಗಲ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಆರೋಪಿ ದೀಪುವಿಗಾಗಿ ಶೋಧ ಕಾರ್ಯ ನಡೆದಿದೆ.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…