ರಾಮಾಂಜಿ, ವಿನೋದಮ್ಮ ದಂಪತಿಯ ಸುಮಾರು 7 ವರ್ಷದ ಅನುಷಾ ಸಾವನ್ನಪ್ಪಿರುವ ಮಗು.
ರಾಮಾಂಜಿ, ವಿನೋದಮ್ಮ ದಂಪತಿ ತಾಲೂಕಿನ ತೂಬಗೆರೆ ಹೋಬಳಿಯ ಟಿ.ಹೊಸಹಳ್ಳಿ ಗ್ರಾಮದ ನಿವಾಸಿಗಳಾಗಿರುತ್ತಾರೆ. ಕೋಳೂರು ಗ್ರಾಮದಲ್ಲಿರುವ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ವಾಸವಾಗಿದ್ದರು.
ನಿನ್ನೆ ಸಂಜೆ ಸುಮಾರು 6 ಗಂಟೆ ಸಮಯದಲ್ಲಿ ಮಗುವಿಗೆ ಹಾವು ಕಚ್ಚಿದ್ದು, ಅಸ್ವಸ್ಥಗೊಂಡಿರುವ ಮಗುವನ್ನು ಗಮನಿಸಿದ ಪೋಷಕರು, ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…