ತೆಲಂಗಾಣದ ಸಿರಿಸಿಲ್ಲ-ವೇಮುಲವಾಡ ಮಂಡಲ ಕೊಡುಮುಂಜದಲ್ಲಿ ಕೊಂಡೊಯ್ದ ಹಣವನ್ನು ವಾಪಸ್ ನೀಡದ ಮಗನ ತಾಯಿಯನ್ನು ಕಿಡ್ನಾಪ್ ಮಾಡಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕೊಡುಮುಂಜದ ಪಲ್ಲಪು ಶ್ರೀನಿವಾಸ್ ಕಬ್ಬು ಕಡಿಯುವ ಕಾರ್ಮಿಕರಿಗೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. ಶ್ರೀನಿವಾಸ್ ಮಹಾರಾಷ್ಟ್ರದ ಲಾಲ್ ದೇವಕರ್ ಎಂಬುವರಿಂದ ಕಬ್ಬು ಕಟಾವಿಗೆ 3 ಲಕ್ಷ ರೂ. ತೆಗೆದುಕೊಂಡಿದ್ದರು.
ಕೂಲಿಕಾರರು ಬಂದು ಕೆಲಸ ಮಾಡಲಿಲ್ಲ, ಕೊಟ್ಟಿರುವ ಹಣನೂ ವಾಪಸ್ ಮಾಡಲಿಲ್ಲವೆಂದು ಶ್ರೀನಿವಾಸ್ ಮೇಲೆ ಲಾಲ್ ದೇವಕರ್ ವಾಗ್ದಾದ ನಡೆಸಿದ್ದ. ಇಷ್ಟಾದರೂ ಲಾಲ್ ದೇವಕರ್ ಗೆ ಹಣ ವಾಪಸ್ ನೀಡಿರಲಿಲ್ಲ. ಈ ಹಿನ್ನೆಲೆ ಶ್ರೀನಿವಾಸ್ ಹೆಂಡತಿ ಮೇಲೆ ಹಲ್ಲೆ ನಡೆಸಿ ತಾಯಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ ಎನ್ನಲಾಗಿದೆ.
ಈ ಕುರಿತು ಪೊಲೀಸ್ ಠಾಣೆಗೆ ಶ್ರೀನಿವಾಸ್ ದೂರು ನೀಡಿದ್ದಾನೆ. ಕಿಡ್ನ್ಯಾಪ್ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು, ತನಿಖೆ ಪ್ರಾರಂಭಿಸಿದ್ದಾರೆ.
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…