ಮತದಾರರ ಪಟ್ಟಿ ವೀಕ್ಷಕರಿಂದ ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಗತಿ ಪರಿಶೀಲನೆ

ಮತದಾರರ ಪಟ್ಟಿ ಪರಿಷ್ಕರಣೆ-2024ರ ಸಂಬಂಧ 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರಾದ ಸಲ್ಮಾ. ಕೆ ಫಹೀಂ ರವರು ಡಿ.17ರಂದು ಮತಗಟ್ಟೆ ಸಂಖ್ಯೆ 67-ಕೊಡಿಗೇಹಳ್ಳಿ,  227-ಹಾದ್ರಿಪುರ, 218-ಹುಲಿಕುಂಟೆ ಮತ್ತು 19-ಗುಂಡಮಗೆರೆ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಗತಿಯ ಕುರಿತು ಪರಿಶೀಲನೆ ನಡೆಸಿದರು.‌

ಈ ವೇಳೆ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಪ್ರಿಯಕರನನ್ನು ಅಪಹರಿಸಿ ಹಲ್ಲೆ ನಡೆಸಿದ 19 ವರ್ಷದ ಯುವತಿ ಸೇರಿದಂತೆ ಐವರು ಅರೆಸ್ಟ್!

  ಕೇರಳ: ತಿರುರ್‌ನ 19 ವರ್ಷದ ಸಫಾನಾ ಎಂಬ ಯುವತಿ ತನ್ನ ಪ್ರಿಯಕರನನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ…

3 hours ago

ತಂದೆಯಿಂದಲೇ ಮಗನ ಕೊಲೆ: ಮಗನ ಕೊಲೆ ಆರೋಪಿಗೆ ಗ್ರಾಮಸ್ಥರಿಂದ ಹಿಗ್ಗಾಮುಗ್ಗ ಥಳಿತ; ಪೊಲೀಸ್ ಜೀಪಿನಿಂದ ಎಳೆದು ಹಲ್ಲೆ

ಕುಣಿಗಲ್, ನ.15: ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿಯ ಚೌಡನಾಯಕನಪಾಳ್ಯ ಗ್ರಾಮದಲ್ಲಿ ತಂದೆಯೇ ತನ್ನ 16 ವರ್ಷದ ಮಗನನ್ನು ಹಾರೆಕೋಲಿನಿಂದ ಹೊಡೆದು…

16 hours ago

ಜೇನುಕೃಷಿಯ ಸಿಹಿ ಬದುಕು; ವರ್ಷಕ್ಕೆ ಲಕ್ಷಾಂತರ ಆದಾಯ ಗಳಿಸುತ್ತಿರುವ ಮಧುರೆಯ ಯುವಕ

ದೊಡ್ಡಬಳ್ಳಾಪುರ: ತಿಂಗಳ ಸಂಬಳಕ್ಕಾಗಿ ಮತ್ತೊಬ್ಬರ ಬಳಿ ಕೆಲಸ ಮಾಡುವುದಕ್ಕಿಂತ ಸ್ವಂತ ಕೃಷಿ ಭೂಮಿಯಲ್ಲೇ ಹೊಸ ಉದ್ಯಮ ಆರಂಭಿಸಿ ಸ್ವಾವಲಂಬಿ ಬದುಕು…

17 hours ago

ಮಾರುತಿನಗರ ವಾರ್ಡ್‌ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ಆರಂಭದಲ್ಲೇ ಕಾಯಿಲೆ ಪತ್ತೆ ಹಚ್ಚುವುದು ಮುಖ್ಯ: ಆದಿಲಕ್ಷ್ಮಿ

ದೊಡ್ಡಬಳ್ಳಾಪುರ: ನಗರದ ಮಾರುತಿನಗರದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಿಸಿಡಿಸಿ (ಸೆಂಟರ್ ಫಾರ್ ಕ್ರಾನಿಕ್ ಡಿಸೀಸ್ ಕಂಟ್ರೋಲ್) ಸಂಸ್ಥೆಯ ಸಹಯೋಗದೊಂದಿಗೆ ಉಚಿತ…

21 hours ago

ಲೋಕಾಯುಕ್ತ ದಾಳಿ ವೇಳೆ ಅರಣ್ಯಾಧಿಕಾರಿ ಮನೆಯಲ್ಲಿ ಕೋಟಿ ಕೋಟಿ ಖಜಾನೆಯೇ ಪತ್ತೆ..!!

ಮಧ್ಯಪ್ರದೇಶದ ಸಾತ್ಪುರ ಹುಲಿ ಸಂರಕ್ಷಿತ ಪ್ರದೇಶದ ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ₹26.36 ಲಕ್ಷ ನಗದು,…

24 hours ago

ಮಕ್ಕಳ ದಿನಾಚರಣೆ: ಸರ್ವಜ್ಞನಗರದಲ್ಲಿ ನವೀಕೃತ 3 ಅಂಗನವಾಡಿ ಉದ್ಘಾಟಿಸಿದ ಸುಜಾ ಜಾರ್ಜ್

ಮಕ್ಕಳ ದಿನಾಚರಣೆಯ ಅಂಗವಾಗಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನವೀಕರಣಗೊಂಡ ಹತ್ತು ಅಂಗನವಾಡಿ ಕೇಂದ್ರ ಹಾಗೂ ಒಂದು ಶಾಲೆಯನ್ನು ಕೇಳಚಂದ್ರ ಪ್ರತಿಷ್ಠಾನದ…

2 days ago