2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಚುನಾವಣಾಧಿಕಾರಿಗಳಿಂದ ಚುನಾವಣೆಯನ್ನು ಯಶಸ್ವಿಯಾಗಿ, ಪಾರದರ್ಶಕತೆ, ಮುಕ್ತ, ನ್ಯಾಯಸಮ್ಮತ, ಭಾರೀ ಭದ್ರತೆಯಿಂದ ಪರಿಪೂರ್ಣವಾಗಿ ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ.
ನಗರದ ಹೊರವಲಯದಲ್ಲಿರುವ ಮಾದಗೊಂಡನಹಳ್ಳಿ ಬಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಮತಯಂತ್ರಗಳನ್ನು ಇರಿಸಲು ಭದ್ರತಾ ಕೊಠಡಿಯನ್ನು ಸಿದ್ಧಪಡಿಸಲಾಗಿದೆ.
ಈ ಹಿನ್ನೆಲೆ ಮತಪೆಟ್ಟಿಗೆ ಭದ್ರತಾ ಕೊಠಡಿಗಳಿಗೆ ಉಪವಿಭಾಗಾಧಿಕಾರಿ ತೇಜಸ್ ಕುಮಾರ್, ಡಿವೈಎಸ್ಪಿ ನಾಗರಾಜ್, ತಹಶಿಲ್ದಾರ್ ಮೋಹನ ಕುಮಾರಿ ಸೇರಿದಂತೆ ವಿವಿಧ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…