2023-ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಮೇ.10ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ದೇವನಹಳ್ಳಿಯ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ಮೇ.13 ರಂದು ನಡೆಯಲಿರುವ ಮತ ಎಣಿಕೆ ಕಾರ್ಯವನ್ನು ಜವಾಬ್ಧಾರಿಯಿಂದ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮತ ಎಣಿಕೆ ಸಿಬ್ಬಂದಿಗಳಿಗೆ ಸೂಚಿಸಿದರು.
ಸಿಬ್ಬಂದಿಗಳು ನಿಗದಿಪಡಿಸಿದ ಕೆಲಸಕ್ಕೆ ಸರಿಯಾದ ಸಮಯಕ್ಕೆ ಹಾಜರಾಗಿ, ಒತ್ತಡ ಹಾಗೂ ಗೊಂದಲಗಳಿಗೆ ಒಳಗಾಗದೆ ಮಾನಸಿಕ ಸಧೃಡವಾಗಿ, ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ಸಿದ್ಧರಾಗಬೇಕೆಂದು ಸಲಹೆ ನೀಡಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ನಾಲ್ಕು ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ತಹಶೀಲ್ದಾರ್‌ಗಳು ಹಾಗೂ ಮೈಕ್ರೊ ಅಬ್ಸರ್ವರ್‌ಗಳು, ಮತ ಎಣಿಕೆ ನಿಯೋಜಿತ ಸೂಪರ್ ವೈಸರ್‌ಗಳು, ಸಹಾಯಕ ಸೂಪರ್‌ವೈಸರ್‌ಗಳು, ಮತ ಎಣಿಕೆ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…