ಮದುವೆಯಾಗದ ಕಾರಣ 24 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತೆಲಂಗಾಣದ ನಿರ್ಮಲ್ – ಭೈಂಸಾ ಪಟ್ಟಣದ ಕುಂಟಾ ಬಡಾವಣೆಯ ಇಮ್ರಾನ್ (24) ಎಂಬ ಯುವಕ ಮದುವೆಯಾಗುತ್ತಿಲ್ಲ ಎಂದು ಬೇಸರಗೊಂಡು ಸ್ಥಳೀಯ ಗಾದೆನ್ನ ನಾಲೆ ಯೋಜನೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಅಗ್ನಿಶಾಮಕ ಹಾಗೂ ಸ್ಥಳೀಯರಿಂದ ಮೃತದೇಹವನ್ನು ಪತ್ತೆಹಚ್ಚಿ ದಡಕ್ಕೆ ಸೇರಿಸಿದ್ದಾರೆ.
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…