ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿರುವ ಮದ್ದೂರಮ್ಮ ಹಾಗೂ ಮಹೇಶ್ವರಮ್ಮ ದೇವರಿಗೆ ಊರಿನ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿ, ಬೆಲ್ಲದಾರತಿ ಬೆಳಗುವ ಮೂಲಕ ಭಕ್ತಿಯಲ್ಲಿ ಮಿಂದೆದ್ದಿದ್ದಾರೆ.
ಗ್ರಾಮದ ಹೊರವಲಯದಲ್ಲಿರುವ ಸರಿ ಸುಮಾರು 50-60ವರ್ಷಗಳ ಇತಿಹಾಸವಿರುವ ದೇವಾಲಯವನ್ನು ಜೀರ್ಣೋದ್ಧಾರ ಮಾಡಿ 45 ದಿನಗಳ ಕಾಲ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಮದ್ದೂರಮ್ಮ ಹಾಗೂ ಮಹೇಶ್ವರಮ್ಮ ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡುವ ಮೂಲಕ ಗ್ರಾಮಕ್ಕೆ ಕರೆತರಲಾಯಿತು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…