ರಾಜ್ಯದಲ್ಲಿ 5 ಗ್ಯಾರಂಟಿಗಳ ಅನುಷ್ಠಾನದ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್ ನೀಡಿರುವ ಸರ್ಕಾರ?. ಮದ್ಯದ ದರ ಹೆಚ್ಚಳ ಮಾಡುವುದರ ಮೂಲಕ ಸರ್ಕಾರ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಮದ್ಯದ ದರದಲ್ಲಿ ಪ್ರತಿ ಬಾಟಲ್ ಗೆ ರೂ.10 ರಿಂದ 20ರವರೆಗೆ ಹೆಚ್ಚಳ ಮಾಡಿರೋ ರಾಜ್ಯ ಸರ್ಕಾರ. ಇದರಿಂದ ರಾಜ್ಯದಲ್ಲಿ ಮದ್ಯದ ದರ ಶೇ. 15ರಷ್ಟು ಹೆಚ್ಚಾಗಲಿದೆ ಎನ್ನಲಾಗಿದೆ.
ಗ್ಯಾರಂಟಿ ಈಡೇರಿಕೆಗೆ ಬೇಕಾದ ಆರ್ಥಿಕ ಸಂಪನ್ಮೂಲ ಕ್ರೋಡೀಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್ ಗಳ ಬೆಲೆಯಲ್ಲಿ ಹೆಚ್ಚಳ, ಬಡ್ ವೈಸರ್ ಬಿಯರ್ ದರ ರೂ.198 ರಿಂದ 220ಕ್ಕೆ ಹೆಚ್ಚಳ. ಕಿಂಗ್ ಫಿಶರ್ ಬಿಯರ್ ದರವನ್ನು ರೂ.160ರಿಂದ 170ಕ್ಕೆ ಏರಿಕೆ ಮಾಡಿದ್ದು, ಯುಬಿ ಪ್ರೀಮಿಯಂ ದರ ರೂ.125ರಿಂದ 135, ಸ್ಟ್ರಾಂಗ್ ದರ ರೂ.130ರಿಂದ 135ಗೆ ಹೆಚ್ಚಳವಾಗಲಿದೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…