ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್. ಜಾಲಪ್ಪ ಇನ್ಸ್ಟಿಟ್ಯೂಷನ್ಸ್ ಹಾಗೂ ಅಕ್ಷಯ ಲಿಯೋ ಕ್ಲಬ್, ಬೆಂಗಳೂರು ವೆಸ್ಟ್ ಲಯನ್ಸ್ ಮಲ್ಟಿಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಕಣ್ಣಿನ ದೃಷ್ಟಿ, ಮಧುಮೇಹ ಹಾಗೂ ದಂತ ತಪಾಸಣೆ, ದೃಷ್ಟಿ ದೋಷ, ಮಧುಮೇಹ ತಪಾಸಣೆ ಕಾರ್ಯಕ್ರಮ ನಡೆಸಲಾಯಿತು.
ಬೆಂಗಳೂರು ವೆಸ್ಟ್ ಲಯನ್ಸ್ ಮಲ್ಟಿಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯರು 53 ಫಲಾನುಭವಿಗಳಿಗೆ ದೃಷ್ಟಿ ದೋಷ ತಪಾಸಣೆ ಮಾಡಿದರು, ಅದರಲ್ಲಿ 02 ಫಲಾನುಭವಿಗಳು ಐಓಎಲ್ ಗೆ ಆಯ್ಕೆಯಾದರು .
104 ಫಲಾನುಭವಿಗಳಿಗೆ ಮಧುಮೇಹ ತಪಾಸಣೆಯನ್ನು ಮಾಡಿಸಲಾಯಿತು.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…