ನಾಳೆ ಗಾಂಧಿಜಯಂತಿ ಹಿನ್ನೆಲೆ ಇಂದು ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮವನ್ನ ಅಂಗವಾಗಿ ತಾಲೂಕಿನ ಮಧುರನಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.
ಗ್ರಾಮ ಪಂಚಾಯತಿ ಸದಸ್ಯೆ ಶಿಲ್ಪ.ಜಿ ಮುನಿಯಪ್ಪ, ಅಂಗನವಾಡಿ ಕಾರ್ಯಕರ್ತೆ ಭವ್ಯ ನೇತೃತ್ವದಲ್ಲಿ ಅಂಗನವಾಡಿ, ಶಾಲಾ ಆವರಣ, ಊರಿನ ಪ್ರಮುಖ ಬೀದಿಗಳನ್ನು ಸ್ವಚ್ಚತೆ ಮಾಡಲಾಯಿತು.
ಈ ವೇಳೆ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತಿ.