ಮಧುರನಹೊಸಹಳ್ಳಿ ಪ್ರಿಮೀಯರ ಲೀಗ್ ಸೀಸನ್ :-2 ಕ್ರಿಕೆಟ್ ಟೂರ್ನಿಮೆಂಟ್

 

ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ 2025ನೇ ಸಾಲಿನ (MPL) ಮಧುರನಹೊಸಹಳ್ಳಿ ಪ್ರಿಮೀಯರ ಲೀಗ್ ಸೀಸನ್ :-2 ಕ್ರಿಕೆಟ್ ಟೂರ್ನಿಮೆಂಟ್ ನಡೆಸಲಾಯಿತು.

3 ಟೀಮ್‌ಗಳ ನಡುವೆ 2 ದಿನಗಳ ಕಾಲ ನಡೆದ ಕ್ರಿಕೆಟ್ ಟೂರ್ನಿಮೆಂಟ್‌ನಲ್ಲಿ ಮಧುರನಹೊಸಹಳ್ಳಿ ರಾಯಲ್ ಲೆಜೆಂಡ್ಸ್ , ಮಾರುತಿ ಕ್ರಿಕೆಟ್ ಕ್ಲಬ್ ಬಾಯ್ಸ್, ಮಾರುತಿ ಯೂತ್ಸ್ ಕ್ರಿಕೆಟ್ ತಂಡಗಳ ನಡುವೆ ನಡೆದ ಕ್ರಿಕೆಟ್ ಟೂರ್ನಿಮೆಂಟ್‌ ನಲ್ಲಿ ಮಾರುತಿ ಯೂತ್ಸ್ ಕ್ರಿಕೆಟ್ ತಂಡವು ಉತ್ತಮ ಆಟವನ್ನು ಆಡಿ ಮೊದಲ ಬಹುಮಾನ ಹಾಗೂ ಆಕರ್ಷಕ ಟ್ರೋಫಿ, 10.000 ರೂ. ನಗದು ಪಡೆದುಕೊಂಡಿದ್ದಾರೆ.

ಮಾರುತಿ ಕ್ರಿಕೆಟ್ ಕ್ಲಬ್ ಬಾಯ್ಸ್ 2ನೇ ಬಹುಮಾನ, ಆಕರ್ಷಕ ಟ್ರೋಫಿ ಮತ್ತು 7.500 ರೂ. ನಗದು ಪಡೆದುಕೊಂಡಿದ್ದಾರೆ.

ಮಧುರನಹೊಸಹಳ್ಳಿ ರಾಯಲ್ ಲೆಜೆಂಡ್ಸ್ 3ನೇ ಸ್ಥಾನದಲ್ಲಿ ಆಕರ್ಷಕ ಟ್ರೋಫಿ, ಮತ್ತು 5.000 ರೂ. ನಗದು ಬಹುಮಾನ ಪಡೆದುಕೊಂಡಿದ್ದಾರೆ.

Ramesh Babu

Journalist

Recent Posts

ಬೀದಿ ನಾಯಿಗಳ ದಾಳಿಗೆ 10ಕ್ಕೂ ಹೆಚ್ಚು ಕುರಿ, ಮೇಕೆ ಬಲಿ!: ದೂರು ನೀಡಿದರೂ ಕ್ರಮ ಕೈಗೊಳ್ಳದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…

8 hours ago

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

13 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

2 days ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

2 days ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago