ದೊಡ್ಡಬಳ್ಳಾಪುರ ತಾಲೂಕು ದೊಡ್ಡಬೆಳವಂಗಲ ಹೋಬಳಿಯ ಮಧುರನಹೊಸಹಳ್ಳಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಂಕ್ರಾಂತಿ ಪ್ರಯುಕ್ತ ಮಧುರನಹೊಸಹಳ್ಳಿ ಪ್ರೀಮಿಯರ್ ಲೀಗ್ ಸೀಸನ್ 3 ಕ್ರಿಕೆಟ್ ಪಂದ್ಯಾವಳಿ ನಡೆಸಲಾಯಿತು.
2 ದಿನಗಳ ಕಾಲ 3 ತಂಡಗಳ ನಡುವೆ ನಡೆದ ಪಂದ್ಯಗಳಲ್ಲಿ ಎಂ.ತ್ಯಾಗರಾಜು ನೇತೃತ್ವದ ಮಧುಸೂದನ್ ನಾಯಕತ್ವದ MCC ಕ್ರಿಕೆಟರ್ಸ್ ಮಧುರನಹೊಸಹಳ್ಳಿ ಪ್ರಥಮ ಬಹುಮಾನ ಗಳಿಸಿತು.
ಟಿ.ಪ್ರಕಾಶ್ ನೇತೃತ್ವದ ಹರಿ ನಾಯಕತ್ವದ ಮಧುರನಹೊಸಹಳ್ಳಿ ಚಾಲೆಂಜರ್ಸ್ ದ್ವಿತೀಯ ಬಹುಮಾನ ಗಳಿಸಿದರೆ. ಚೇತನ್ ಕುಮಾರ್ ನೇತೃತ್ವದ ಅನಿಲ್ ಕುಮಾರ್ ನಾಯಕತ್ವ ಮಾರುತಿ ಚಾಲೆಂಜರ್ಸ್ ತಂಡ ತೃತೀಯ ಬಹುಮಾನ ಪಡೆದುಕೊಂಡಿತು.
ಕಾರ್ಯಕ್ರಮದಲ್ಲಿ ಮಧುರನಹೊಸಹಳ್ಳಿ ಮತ್ತು ಅಕ್ಕಪಕ್ಕ ಗ್ರಾಮಗಳ ಯುವಕರು, ಗ್ರಾಮಸ್ಥರು ಭಾಗಿಯಾದ್ದರು.
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…