
ಕರ್ನಾಟಕ ಸರ್ಕಾರದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ವತಿಯಿಂದ 2024-25ನೇ ಹೋಬಳಿ ಮಟ್ಟದ ಕ್ರೀಡಾಕೂಟವನ್ನ ತಾಲ್ಲೂಕಿನ ಮಧುರೆ ಹೋಬಳಿ ಕನಸವಾಡಿಯಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕ್ರೀಡಾ ಕಾರ್ಯದರ್ಶಿ ಹಾಗೂ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅದ್ಯಕ್ಷ ಚುಂಚೇಗೌಡ, ಬಿಜೆಪಿ ನಗರ ಘಟಕದ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಟಿ.ವಿಜಯಕುಮಾರ್, ಕಾಡನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಮನು, ರಾಜಣ್ಣ, ಕನಸವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭ, ಮಧುರೆ ಹೋಬಳಿ ಬಿಜೆಪಿ ಮುಖಂಡ ಕೆ.ಸತೀಶ್ ಕುಮಾರ್ ಮುಂತಾದವರಿದ್ದರು.