ಮಧುರೆ ಹೋಬಳಿ ಮಟ್ಟದ ಕ್ರೀಡಾಕೂಟ

ಕರ್ನಾಟಕ ಸರ್ಕಾರದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ವತಿಯಿಂದ 2024-25ನೇ ಹೋಬಳಿ ಮಟ್ಟದ ಕ್ರೀಡಾಕೂಟವನ್ನ ತಾಲ್ಲೂಕಿನ ಮಧುರೆ ಹೋಬಳಿ ಕನಸವಾಡಿಯಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕ್ರೀಡಾ ಕಾರ್ಯದರ್ಶಿ‌ ಹಾಗೂ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅದ್ಯಕ್ಷ ಚುಂಚೇಗೌಡ, ಬಿಜೆಪಿ ನಗರ ಘಟಕದ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಟಿ.ವಿಜಯಕುಮಾರ್, ಕಾಡನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಮನು, ರಾಜಣ್ಣ, ಕನಸವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭ, ಮಧುರೆ ಹೋಬಳಿ ಬಿಜೆಪಿ ಮುಖಂಡ ಕೆ.ಸತೀಶ್ ಕುಮಾರ್ ಮುಂತಾದವರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

20 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago