ಮಧ್ಯ ಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಯುದ್ಧ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ:ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯ ವಿಪತ್ತು ನಿರ್ವಹಣಾ ಕೇಂದ್ರ ದೂ.ಸಂ: *080-28388005

ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ ಯುದ್ಧ ನಡೆದಿದ್ದು, ಇದರಿಂದ ಅಪಾರ ಪ್ರಮಾಣದಲ್ಲಿ ಸಾವುನೋವುಗಳು ಸಂಭವಿಸಿದೆ.

ಈ ದೇಶಗಳಲ್ಲಿ ಕರ್ನಾಟಕ ರಾಜ್ಯದ ಹಲವರು ಸಿಲುಕಿಕೊಂಡಿರುವ ಮಾಹಿತಿ ಲಭ್ಯವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಾರಾದರೂ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ, ದೇಶಗಳ ಕಂಟ್ರೋಲ್ ರೂಂ ಸಂ: ಕತಾರ್: 00974-55647502,

ಬಹ್ರೇನ್: 00973-39418071,

ಜೋರ್ಡಾನ್: 00962-770 422 276,

ಓಮನ್: Toll-Free: 8007 1234 | ವಾಟ್ಸಾಪ್ ಸಂ: +968 9828 2270,

ಇರಾಕ್: +964 771 651 1185 (ಇಂಗ್ಲಿಷ್ ಮತ್ತು ಹಿಂದಿ), +964 770 444 4899 (ಅರೇಬಿಕ್),

ಕುವೈತ್: +965 65501946,

ಪ್ಯಾಲೆಸ್ಟೈನ್: +970 592916418

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯ ವಿಪತ್ತು ನಿರ್ವಹಣಾ ಕೇಂದ್ರ ದೂ.ಸಂ: 080-28388005 ಇಲ್ಲಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

2 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago