ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು. ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ ಬಂದಿದೆ.
ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…