ರಾಮಮೂರ್ತಿ ನಗರ ಪೊಲೀಸರು ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಡಿ.ರಾಜ(46) ಬಂಧಿಸಿ, ಆತನಿಂದ 79 ಲಕ್ಷ ಮೌಲ್ಯದ 527 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಮೂಲದವನಾದ ಆರೋಪಿ ರಾಜು, ರೈಲ್ವೇ ಟ್ರ್ಯಾಕ್ ಪಕ್ಕದಲ್ಲಿರುವ ಮನೆಗಳ ಬಾಗಿಲು ಮುರಿದು ಕಳ್ಳತನ ಮಾಡ್ತಿದ್ದ.
ನಗರದ ಒಳಗೆ ಬಂದ್ರೆ ಸಿಸಿಟಿವಿಯಲ್ಲಿ ಕವರ್ ಆಗುತ್ತೆ ಅಂತ ಅದನ್ನ ಮರೆಮಾಚಲು ರೈಲ್ವೇ ಟ್ರ್ಯಾಕ್ ಮೇಲೆಯೇ ಓಡಾಟ ಮಾಡ್ತಿದ್ದ.
ಕಳ್ಳತನ ಮಾಡಿದ ಬಳಿಕ ಐದಾರು ಗಂಟೆ ರೈಲ್ವೇ ಟ್ರ್ಯಾಕ್ ಪಕ್ಕದಲ್ಲಿಯೇ ಕೂರುತ್ತಿದ್ದ. ಪೊಲೀಸರು ಟೈಮ್ ಲೈನ್ ಮ್ಯಾಚ್ ಮಾಡಿ ಸಿಸಿಟಿವಿ ಪರಿಶೀಲನೆ ಮಾಡ್ತಾರೆಂದು ಕಳ್ಳಾಟ ನಡೆಸ್ತಿದ್ದ.
ಸದ್ಯ ಆರೋಪಿ ಬಂಧಿಸಿರುವ ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ.
ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಗಸ್ತಿನಲ್ಲಿದ್ದ ಇಬ್ಬರು 112 ಪೊಲೀಸರು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ತಲುಪಿ ರಕ್ಷಣೆ ಮಾಡಿರುವಂತಹ…
ಕೊಲೆ ಮತ್ತು ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ…
ದೊಡ್ಡಬಳ್ಳಾಪುರ ತಾಲ್ಲೂಕಿನ ಕೇಂದ್ರದಿಂದ ಗೌರಿಬಿದನೂರು ಕೇಂದ್ರದ ವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಲೈನ್ ಏಕ ಮಾರ್ಗವನ್ನು ಬದಲಾವಣೆ ಮಾಡಿ…
ಒಳಮೀಸಲಾತಿ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ…
ಗ್ರಾಮ ಪಂಚಾಯಿತಿ ಕೂಗಳತೆ ದೂರದಲ್ಲಿರುವ ಹೆಚ್ಚು ದಲಿತರು ಇರುವ ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆ ಅಸಮರ್ಪಕವಾಗಿದ್ದು, ಸಾಂಕ್ರಾಮಿಕ ರೋಗ ಭೀತಿ ಆವರಿಸಿದೆ.…
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ... ಕೇರಳ ಮೂಲದ…