ರಾಮಮೂರ್ತಿ ನಗರ ಪೊಲೀಸರು ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಡಿ.ರಾಜ(46) ಬಂಧಿಸಿ, ಆತನಿಂದ 79 ಲಕ್ಷ ಮೌಲ್ಯದ 527 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಮೂಲದವನಾದ ಆರೋಪಿ ರಾಜು, ರೈಲ್ವೇ ಟ್ರ್ಯಾಕ್ ಪಕ್ಕದಲ್ಲಿರುವ ಮನೆಗಳ ಬಾಗಿಲು ಮುರಿದು ಕಳ್ಳತನ ಮಾಡ್ತಿದ್ದ.
ನಗರದ ಒಳಗೆ ಬಂದ್ರೆ ಸಿಸಿಟಿವಿಯಲ್ಲಿ ಕವರ್ ಆಗುತ್ತೆ ಅಂತ ಅದನ್ನ ಮರೆಮಾಚಲು ರೈಲ್ವೇ ಟ್ರ್ಯಾಕ್ ಮೇಲೆಯೇ ಓಡಾಟ ಮಾಡ್ತಿದ್ದ.
ಕಳ್ಳತನ ಮಾಡಿದ ಬಳಿಕ ಐದಾರು ಗಂಟೆ ರೈಲ್ವೇ ಟ್ರ್ಯಾಕ್ ಪಕ್ಕದಲ್ಲಿಯೇ ಕೂರುತ್ತಿದ್ದ. ಪೊಲೀಸರು ಟೈಮ್ ಲೈನ್ ಮ್ಯಾಚ್ ಮಾಡಿ ಸಿಸಿಟಿವಿ ಪರಿಶೀಲನೆ ಮಾಡ್ತಾರೆಂದು ಕಳ್ಳಾಟ ನಡೆಸ್ತಿದ್ದ.
ಸದ್ಯ ಆರೋಪಿ ಬಂಧಿಸಿರುವ ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ.
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…