ಚಾಮರಾಜನಗರ ಜಿಲ್ಲೆಯ ಐತಿಹಾಸಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ವೃದ್ಧೆಯೊಬ್ಬರು ಪಾದಯಾತ್ರೆ ಮಾಡಿ ಎಲ್ಲರಿಗೆ ಸ್ಫೂರ್ತಿಯಾಗಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣದ ಪಾರ್ವತಮ್ಮ ಅವರು ಮಹದೇಶ್ವರ ದೇವರ ದರ್ಶನಕ್ಕಾಗಿ ತಾಳ ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ 18 ಕಿ.ಮೀ ಪಾದಯಾತ್ರೆ ನಡೆಸಿದವರು.
ಮಲೆ ಮಹದೇಶ್ವರ ಬೆಟ್ಟವನ್ನು ಹತ್ತಿ, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಲಿ, ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…