ಮಲೆ ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ವೃದ್ಧೆ ಪಾದಯಾತ್ರೆ

ಚಾಮರಾಜನಗರ ಜಿಲ್ಲೆಯ ಐತಿಹಾಸಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ವೃದ್ಧೆಯೊಬ್ಬರು ಪಾದಯಾತ್ರೆ ಮಾಡಿ ಎಲ್ಲರಿಗೆ ಸ್ಫೂರ್ತಿಯಾಗಿದ್ದಾರೆ.

ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣದ ಪಾರ್ವತಮ್ಮ ಅವರು ಮಹದೇಶ್ವರ ದೇವರ ದರ್ಶನಕ್ಕಾಗಿ ತಾಳ ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ 18 ಕಿ.ಮೀ ಪಾದಯಾತ್ರೆ ನಡೆಸಿದವರು.

ಮಲೆ ಮಹದೇಶ್ವರ ಬೆಟ್ಟವನ್ನು ಹತ್ತಿ, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ದೇಶದ‌ ಪ್ರಧಾನಿಯಾಗಲಿ, ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

12 minutes ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

36 minutes ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

2 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

8 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

22 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago