ಮಳೆ-ಗಾಳಿಗೆ‌ ರಸ್ತೆ ಅಡ್ಡಲಾಗಿ ಉರುಳಿ‌ ಬಿದ್ದ ಹೆಬ್ಬೇವಿನ ಮರ: ವಾಹನ‌ ಸವಾರರ ಪರದಾಟ

ಕಳೆದ ಎರಡು ದಿನಗಳಿಂದ ಸುರಿದ ಮಳೆ ಹಾಗೂ ಬೀಸಿದ ಗಾಳಿಗೆ‌ ದೊಡ್ಡ ಗಾತ್ರದ ಹೆಬ್ಬೇವಿನ ಮರವು ರಸ್ತೆ ಅಡ್ಡಲಾಗಿ ಉರುಳಿ‌ ಬಿದ್ದಿರುವ ಘಟನೆ ಕಳೆದ ರಾತ್ರಿ ತಾಲೂಕಿನ‌ ಮಧುರೆ-ದೊಡ್ಡಬೆಳವಂಗಲ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಈ ಮರ ರಾತ್ರಿ ಧರೆಗೆ ಉರುಳಿಬಿದ್ದಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು.‌ ಇದು ದೊಡ್ಡ ಗಾತ್ರದ ಮರವಾದುದರಿಂದ ತೆರವುಗೊಳಿಸಲು ಆಗದೇ ವಾಹನ ಸವಾರರು ರಾತ್ರಿಯೆಲ್ಲಾ ರಸ್ತೆಯಲ್ಲೇ ಕಾಲ ಕಳೆಯುವಂತಾಗಿತ್ತು.

ಇಂದು ಬೆಳಗ್ಗೆ ಗ್ರಾಮ ಪಂಚಾಯಿತಿ‌ ಸದಸ್ಯ ಹಾಗೂ ಸಂಬಂಧಪಟ್ಟವರು ಸ್ಥಳಕ್ಕೆ ಆಗಮಿಸಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಜೆಸಿಬಿ ಮೂಲಕ ತೆರವುಗೊಳಿಸಿ‌ ಸುಗಮ‌ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

1 hour ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

2 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

4 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

8 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

9 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

9 hours ago