ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು, ರೈತರ ಬೆಳೆಗಳು ನೆಲಕಚ್ಚಿವೆ. ಇದರಿಂದ ಸಾಕಷ್ಟು ನಷ್ಟವೂ ಉಂಟಾಗಿದೆ.
ಅದೇರೀತಿ ತಾಲೂಕಿನ ಅರಳುಮಲ್ಲಿಗೆಯಿಂದ ಕುಂಟನಹಳ್ಳಿ, ಹುಸ್ಕೂರು ಸಂಪರ್ಕಿಸುವ ರಸ್ತೆಯಲ್ಲಿ ಬೃಹತ್ ಮರವು ರಸ್ತೆಗೆ ಅಡ್ಡಲಾಗಿ ಮುರಿದು ಬಿದ್ದಿದೆ…ಇದರಿಂದ ಕುಂಟನಹಳ್ಳಿ, ಹುಸ್ಕೂರು ಗ್ರಾಮಗಳಿಗೆ ಹೋಗಲು, ಬರಲು ಆಗುತ್ತಿಲ್ಲ. ಮರ ಬಿದ್ದು ಹಲವು ಗಂಟೆಗಳು ಕಳೆದರೂ ಇದೂವರೆಗೆ ತೆರವುಗೊಳಿಸಿಲ್ಲ. ಈ ಹಿನ್ನೆಲೆ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ….
ನೀರಿನ ಅವ್ಯವಸ್ಥೆ, ವಿದ್ಯುತ್ ಅಭಾವದಿಂದ ಇಂದಿನ ಯುಗಾದಿ ಹಬ್ಬವನ್ನು ನೆಮ್ಮದಿಯಾಗಿ ಹಬ್ಬ ಆಚರಿಸಲು ಆಗುತ್ತಿಲ್ಲವೆಂದು ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದ್ದಾರೆ…
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…