ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ರಸ್ತೆಗೆ ಅಡ್ಡಲಾಗಿ ಸುಮಾರು 7 ವಿದ್ಯುತ್ ಕಂಬಗಳು ಬಿದ್ದಿವೆ.
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರ ಗ್ರಾಮದಲ್ಲಿ ಘಟನೆ ನಡೆದಿದೆ..
ಇದರಿಂದಾಗಿ ಜನಗಳಿಗೆ ತೀವ್ರ ತೊಂದರೆಯಾಗಿದ್ದು, ಭಾರೀ ಅನಾಹುತ ಸಂಭವಿಸುವುದಕ್ಕಿಂತ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಧರೆಗುರುಳಿದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ…
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…