ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ರಸ್ತೆಗೆ ಅಡ್ಡಲಾಗಿ ಸುಮಾರು 7 ವಿದ್ಯುತ್ ಕಂಬಗಳು ಬಿದ್ದಿವೆ.

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರ ಗ್ರಾಮದಲ್ಲಿ ಘಟನೆ ನಡೆದಿದೆ..

ಇದರಿಂದಾಗಿ ಜನಗಳಿಗೆ ತೀವ್ರ ತೊಂದರೆಯಾಗಿದ್ದು, ಭಾರೀ ಅನಾಹುತ ಸಂಭವಿಸುವುದಕ್ಕಿಂತ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಧರೆಗುರುಳಿದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ…

Ramesh Babu

Journalist

Recent Posts

ಲೋಕಾಯುಕ್ತ ದಾಳಿ ವೇಳೆ ಅರಣ್ಯಾಧಿಕಾರಿ ಮನೆಯಲ್ಲಿ ಕೋಟಿ ಕೋಟಿ ಖಜಾನೆಯೇ ಪತ್ತೆ..!!

ಮಧ್ಯಪ್ರದೇಶದ ಸಾತ್ಪುರ ಹುಲಿ ಸಂರಕ್ಷಿತ ಪ್ರದೇಶದ ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ₹26.36 ಲಕ್ಷ ನಗದು,…

6 minutes ago

ಮಕ್ಕಳ ದಿನಾಚರಣೆ: ಸರ್ವಜ್ಞನಗರದಲ್ಲಿ ನವೀಕೃತ 3 ಅಂಗನವಾಡಿ ಉದ್ಘಾಟಿಸಿದ ಸುಜಾ ಜಾರ್ಜ್

ಮಕ್ಕಳ ದಿನಾಚರಣೆಯ ಅಂಗವಾಗಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನವೀಕರಣಗೊಂಡ ಹತ್ತು ಅಂಗನವಾಡಿ ಕೇಂದ್ರ ಹಾಗೂ ಒಂದು ಶಾಲೆಯನ್ನು ಕೇಳಚಂದ್ರ ಪ್ರತಿಷ್ಠಾನದ…

14 hours ago

ಹರೀಶ್ ಗೌಡರು ರಾಜಕೀಯ ಚಪಲಕ್ಕಾಗಿ ನಾಲಿಗೆ ಹರಿಬಿಡುವುದನ್ನು ನಿಲ್ಲಿಸಲಿ: ರಾಜಕೀಯ ಚಪಲ ಬಿಟ್ಟು ಬಹಿರಂಗ ಚರ್ಚೆಗೆ ಬನ್ನಿ: ಹರೀಶ್ ಗೌಡರಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಪುನೀತ್ ಸವಾಲು

ದೊಡ್ಡಬಳ್ಳಾಪುರ: ರಾಜಕೀಯ ಉದ್ದೇಶಕ್ಕಾಗಿ ಪ್ರತಿಭಟನೆ ನಡೆಸುವುದು ಹಾಗೂ ರಾಜಕೀಯ ಚಪಲಕ್ಕಾಗಿ ಮನಬಂದಂತೆ ಮಾತನಾಡುವುದನ್ನು ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡರು…

15 hours ago

ಭಗತ್ ಸಿಂಗ್ ಕ್ರೀಡಾಂಗಣ ರಸ್ತೆಯಲ್ಲಿ ಗುಂಡಿಗಳು: ವಾಹನ ಸವಾರರ ಪರದಾಟ: ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಿಲ್ಲ; ಸಾರ್ವಜನಿಕರ ಆಕ್ರೋಶ

ದೊಡ್ಡಬಳ್ಳಾಪುರ: ನಗರದ ಭಗತ್ ಸಿಂಗ್ ಕ್ರೀಡಾಂಗಣ ರಸ್ತೆಯಲ್ಲಿ ಬಿದ್ದಿರುವ ದೊಡ್ಡ ದೊಡ್ಡ ಗುಂಡಿಗಳಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ…

20 hours ago

ಪ್ರಜಾ ಸೇವಾ ಆಂದೋಲನ: ಉರಿ ಬಿಸಿಲಿನಲ್ಲಿ ಜನರು, ತಣ್ಣನೆಯ ನೆರಳಡಿ ಜನಪ್ರತಿನಿಧಿಗಳು, ಅಧಿಕಾರಿಗಳು: ಅರ್ಜಿ ಸಲ್ಲಿಸಲು ಬಿಸಿಲಿನಲ್ಲಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತ ಜನರು

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜ್ ಅವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾ ಸೇವಾ…

20 hours ago

ಹನಿ ಟ್ರ್ಯಾಪ್……….

ಇತ್ತೀಚಿನ ಭಯೋತ್ಪಾದಕ ಸುದ್ದಿಗಳು....... ಗೆಳೆಯರೊಬ್ಬರು ಕರೆ ಮಾಡಿ ಅಪರಿಚಿತ ಮಹಿಳೆಯ ಕೆಲವೇ ಸೆಕೆಂಡುಗಳ ಒಂದು ವಿಡಿಯೋ ಕಾಲ್ ಸಹಜವಾಗಿ ಸ್ವೀಕರಿಸಿದ…

1 day ago