ಮಹಾತ್ಮಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ(89) ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ.
ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು(ಮೇ 2) ನಿಧನರಾಗಿದ್ದು, ಕೊಲ್ಲಾಪುರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.
ಏಪ್ರಿಲ್ 14, 1934ರಂದು ಡರ್ಬನ್‌ನಲ್ಲಿ ಜನಿಸಿದ ಅರುಣ್ ಗಾಂಧಿ, ದಿ ಗಿಫ್ಟ್ ಆಫ್ ಆ್ಯಂಗರ್ ಆಂಡ್ ಅದರ್ ಲೆಸ್ಸನ್ಸ್ ಫ್ರಂ ಮೈ ಗ್ರ್ಯಾಂಡ್ ಫಾದರ್ ಮಹಾತ್ಮಗಾಂಧಿ ಸೇರಿದಂತೆ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…