ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಜೈನ ಸಮುದಾಯದ ಪ್ರಮುಖರು ಆಸ್ಪತ್ರೆಗೆ ಬಂದು ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ವಿಶೇಷವಾಗಿ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಿದರು.

ಈ ವೇಳೆ ಜೈನ ಸಮುದಾಯದ ಮುಖಂಡರು, ವೈದ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು..

Ramesh Babu

Journalist

Recent Posts

ಕರ್ನಾಟಕದ ನೂತನ ರಾಜ್ಯಪಾಲರು ಯಾರು ಗೊತ್ತಾ…?

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಮೂರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆ…

2 hours ago

ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿದ ಜಿ. ಲಕ್ಷ್ಮೀಪತಿ

ದೊಡ್ಡಬಳ್ಳಾಪುರ: ಹುಟ್ಟುಹಬ್ಬವನ್ನು ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಆಚರಿಸಿದಾಗ ಅದಕ್ಕೆ ವಿಶೇಷ ಅರ್ಥ ಬರುತ್ತದೆ ಎಂದು…

7 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ-2026: ಅಂತಿಮ ಮತದಾರ ಪಟ್ಟಿಯಲ್ಲಿ 2863 ಶಿಕ್ಷಕ ಮತದಾರರು : ಡಿಸಿ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಯುವ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರದ ಅಂತಿಮ…

8 hours ago

ಸಿಮೆಂಟ್ ಲಾರಿ–ಕಂಟೇನರ್ ನಡುವೆ ಅಪಘಾತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಗೋದಿ ಮಿಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಗ್ಗೆ ಸಿಮೆಂಟ್ ಲಾರಿ…

14 hours ago

ನಾಯಿ ಕಡಿತದ ಸುಳಿಗೆ ಮಕ್ಕಳು: ನಾಲ್ಕು ವರ್ಷದಲ್ಲಿ 4.21 ಲಕ್ಷ ಪ್ರಕರಣ: ರೇಬಿಸ್‌ಗೆ ಮಕ್ಕಳ ಸಾವು

ಬೆಂಗಳೂರು ಗ್ರಾಮಾಂತರ: ಶಾಲೆಗೆ ಹೋಗುವ ದಾರಿ, ಅಂಗನವಾಡಿಯ ಅಂಗಳ, ಆಟವಾಡುವ ಮೈದಾನ... ಹೀಗೆ ಮಕ್ಕಳ ಸುರಕ್ಷಿತ ಬಾಲ್ಯ ಕಳೆಯಬೇಕಾದ ಜಾಗಗಳಲ್ಲೇ…

18 hours ago

ವಿಡಿಯೋ ಕಾಲ್ ಮಾಡಿ ನೇಣಿಗೆ ಶರಣಾದ ವ್ಯಕ್ತಿ

ದೊಡ್ಡಬಳ್ಳಾಪುರ: ಮನೆಯವರಿಗೆ ವಿಡಿಯೋ ಕಾಲ್ ಮಾಡಿದ ಬಳಿಕ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

1 day ago