ಮಹಿಳೆಯರಿಂದ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿತವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ…
ನಲ್ಲಗುಟ್ಟಹಳ್ಳಿ ಗ್ರಾಮದ ಆನಂದ್ ಗೆ ಮಹಿಳೆಯರಿಂದ ಹಿಗ್ಗಾಮುಗ್ಗ ಥಳಿತವಾಗಿದೆ.
ಈ ಆನಂದ್ ಓರ್ವ ಮಹಿಳೆಯೊಂದಿಗೆ ಲಿವಿಂಗ್ ಟುಗೆದರ್ ನಲ್ಲಿದ್ದ. ಕೆಲವುದಿನಗಳ ನಂತರ ಆ ಮಹಿಳೆ ಆನಂದ್ ಜೊತೆ ಬ್ರೇಕಪ್ ಮಾಡಿಕೊಂಡು ಬೇರೆ ವಿವಾಹವಾಗಿದ್ದು, ಇದರಿಂದ ಬೇಸತ್ತ ಆನಂದ್ ಆಕೆಗೆ ವಿವಾಹದ ಬಳಿಕವೂ ಹಿಂದೆ ಬಿದ್ದು ಪೀಡಿಸುತಿದ್ದ ಎಂದು ಆರೋಪಿಸಲಾಗಿದೆ.
ಆಕೆಯ ಜೊತೆ ಲಿವಿಂಗ್ ಟುಗೆದರ್ ನಲ್ಲಿದ್ದ ಫೋಟೋ ಊರೆಲ್ಲಾ ಚೆಲ್ಲಿದ್ದ ಎಂದು ಆರೋಪಿಸಲಾಗಿದೆ. ಇದರಿಂದ ಕುಪಿತಗೊಂಡ ಆಕೆಯ ಸಂಬಂಧಿಕರು ಕಟಮಾಚನಹಳ್ಳಿ ಗ್ರಾಮದ ಬಳಿ ಆನಂದ್ ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ..
ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ದೊಡ್ಡಬಳ್ಳಾಪುರ ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…