ಶಿಫ್ಟ್ ಕಾರ್ ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಮಹಿಳೆಯ ಕೊರಳಲ್ಲಿದ್ದ 80 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ತಾಲೂಕಿನ ಗುಂಜೂರು ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಗುಂಜೂರು ಗ್ರಾಮದ ಶೈಲಜ ಎನ್ನುವವರು ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಆರೋಪಿಗಳು ಕೆಂಪು ಬಣ್ಣದ ಜರ್ಕಿನ್ ಕಪ್ಪುಬಣ್ಣದ ಪ್ಯಾಂಟುಗಳನ್ನು ಧರಿಸಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಡಿವೈಎಸ್ಪಿ ರವಿ.ಪಿ ಹಾಗೂ ಗ್ರಾಮಾಂತರ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…