ಮಹಿಳೆ ಮೇಲೆ ಚಿರತೆ ದಾಳಿ: ದಾಳಿ ನಡೆಸಿ ರುಂಡ ಹೊತ್ತೊಯ್ದು, ಮುಂಡಾ ಬಿಟ್ಟು ಹೋದ ಚಿರತೆ: ಬೆಚ್ಚಿಬಿದ್ದ ಗ್ರಾಮಸ್ಥರು

ಮಹಿಳೆ ಮೇಲೆ ಚಿರತೆ ದಾಳಿ ನಡೆಸಿ, ರುಂಡ ಹೊತ್ತೊಯ್ದು, ಮುಂಡಾ ಬಿಟ್ಟು ಹೋಗಿರುವ ಘಟನೆ ನೆಲಮಂಗಲ ತಾಲೂಕಿನ ಕಂಬಾಳು ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಕರಿಯಮ್ಮ (55), ಮೃತಪಟ್ಟ ಮಹಿಳೆ. ತೋಟದಲ್ಲಿ ಮೇವು ಕೊಯ್ಯುತ್ತಿದ್ದ ಸಂದರ್ಭದಲ್ಲಿ ಚಿರತೆ ದಾಳಿ ನಡೆಸಿದೆ. ದಾಳಿ ನಡೆಸಿ ಮಹಿಳೆ ತಲೆ ಹೊತ್ತೊಯ್ದಿದೆ.

ಕಳೆದ ವಾರವೂ ಸಹ ವ್ಯಕ್ತಿ ಒಬ್ಬರ ಮೇಲೆ ಚಿರತೆ ದಾಳಿ ನಡೆಸಿತ್ತು‌.

ಅರಣ್ಯ ಇಲಾಖೆ ಬೋನ್ ಮಾತ್ರ ಅಳವಡಿಸಿ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿಬಂದಿದೆ. ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

11 minutes ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

10 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

11 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

11 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

15 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

16 hours ago