ಅರಣ್ಯ ಇಲಾಖೆಯ ವನಮಹೋತ್ಸವ ಸಪ್ತಾಹದ(ಜುಲೈ 01 ರಿಂದ 07) ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ಬೆಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇಂದು ಹಲಸು ಗಿಡ, ಆಲದ ಗಿಡ, ಅರಳಿ ಗಿಡ ಇನ್ನಿತರ ಜಾತಿಗಳ ಗಿಡಗಳನ್ನು ನೆಡಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಕುಮಾರ್ ಸುಭಾಷ್ ರಾವ್ ಪಾಟೀಲ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಅರಣ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…