ಮಾಕಳಿ ಬೆಟ್ಟದ ಹಾಲು ಮುತ್ತರಾಯಸ್ವಾಮಿ ದೇವಸ್ಥಾನ ಸ್ವಚ್ಛತೆ

ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಗ್ರಾಮದ ಹೊರವಲಯದಲ್ಲಿರುವ ಮಾಕಳಿ‌ ಬೆಟ್ಟದ ತಪ್ಪಲಿನಲ್ಲಿರುವ ಹಾಲು ಮುತ್ತರಾಯಸ್ವಾಮಿ ದೇವಾಸ್ಥಾನ ಹಾಗೂ ದೇವಸ್ಥಾನದ ಆವರಣದ ಸುತ್ತಾಮುತ್ತ ಸ್ವಚ್ಛತೆ ಕೈಗೊಳ್ಳಲಾಯಿತು.

ಸ್ವಚ್ಛತಾ ಕಾರ್ಯದಲ್ಲಿ ಒಣಕಲ್ಲು ಮಲ್ಲೇಶ್ವರ ಪೀಠದ ಪೀಠಾಧ್ಯಕ್ಷ ಡಾ.ಬಸವರಮಾನಂದ ಸ್ವಾಮೀಜಿ ಪಾಲ್ಗೊಂಡಿದ್ದರು. ಇದೇ ವೇಳೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ‌‌ ಸಂಬಂಧಪಟ್ಟವರ ಜೊತೆ ಚರ್ಚಿಸಿದರು.

ಈ ವೇಳೆ ಸ್ವಯಂ ಸೇವಕರು, ಭಕ್ತಾಧಿಗಳು ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

1 hour ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

1 hour ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

2 hours ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

4 hours ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

4 hours ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

19 hours ago