ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿ ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಾರ್ಚ್ 22ರಂದು ಮುಂಜಾನೆ ಹೃದಯದಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇವರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿರುವುದರಿಂದ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದರು. ಈ ಹಿನ್ನೆಲೆ ಮಾರ್ಚ್ 22 ಲಘು ಹೃದಯಾಘಾತ ಕಾಣಿಸಿಕೊಂಡಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ವಿಧಿವಶರಾಗಿದ್ದಾರೆ.
ಇತ್ತೀಚೆಗೆ ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್, ಮಾಜಿ ಶಾಸಕ ವೆಂಕಟಸ್ವಾಮಿ ನಿಧನದಿಂದ ಶೋಕಸಾಗರದಲ್ಲಿ ಮುಳುಗಿದ ಕುಟುಂಬಸ್ಥರು, ಕಾರ್ಯಕರ್ತರು, ಅನುಯಾಯಿಗಳು.
ಶಾಸಕರಾಗಿದ್ದಾಗ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿ ಕ್ಷೇತ್ರದ ಜನಮನದಲ್ಲಿ ನೆಲೆಸಿದ್ದರು.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…