ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ ಪುತ್ರ, ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ನಿಧನ

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡರಾಗಿದ್ದ ಆರ್‌.ಎಲ್‌.ಜಾಲಪ್ಪ ಅವರ ಪುತ್ರ ಜೆ. ನರಸಿಂಹಸ್ವಾಮಿ(78) ಅವರು ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಜೆ ನರಸಿಂಹಸ್ವಾಮಿ ಯವರು ಇಂದು ಬೆಳಗ್ಗೆ ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರೆಂದು ತಿಳಿದುಬಂದಿದೆ.

ಮೃತರ ಅಂತಿಮ ದರ್ಶನದ ವ್ಯವಸ್ಥೆಗೆ ತೂಬಗೆರೆ ಸ್ವಗ್ರಾಮದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ನರಸಿಂಹಸ್ವಾಮಿ ಅವರು ಮೊದಲು ಕಾಂಗ್ರೆಸ್‌ನಿಂದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅಪರೇಷನ್‌ ಕಮಲಕ್ಕೆ ಒಳಗಾಗಿ, ಜಾಲಪ್ಪ ಅವರ ವಿರೋಧದ ನಡುವೆಯೂ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ಕೊಳಚೆ ನಿರ್ಮೂಲನೆ ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

Ramesh Babu

Journalist

Recent Posts

ಬೀದಿ ನಾಯಿಗಳ ದಾಳಿಗೆ 10ಕ್ಕೂ ಹೆಚ್ಚು ಕುರಿ, ಮೇಕೆ ಬಲಿ!: ದೂರು ನೀಡಿದರೂ ಕ್ರಮ ಕೈಗೊಳ್ಳದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…

6 hours ago

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

12 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

2 days ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

2 days ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago