ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮ ವಾರ್ಷಿಕೋತ್ಸವ

ಭಾರತದ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ನವದೆಹಲಿಯ ‘ಸದೈವ್ ಅಟಲ್’ ಸಮಾಧಿ ಬಳಿ ಅಟಲ್ ಜಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ.

ಭಾರತದ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ರಾಜಕೀಯ ಕ್ಷೇತ್ರ ಸೇರಿದಂತೆ ಇತರೆ ಕ್ಷೇತ್ರದ ಗಣ್ಯರು ಅಟಲ್ ಜಿ ಅವರಿಗೆ ಗೌರವ ಸಲ್ಲಿಸಿದರು.

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿ. 25ರಂದು ‘ಉತ್ತಮ ಆಡಳಿತ ದಿನ’ ಎಂದು ಪ್ರತಿವರ್ಷ ಆಚರಿಸಲಾಗುತ್ತದೆ.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

3 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

5 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

7 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

12 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

15 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago