ಇಂದು ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಹಲಸಿನ ಹಣ್ಣನ್ನು ನೀಡುವ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದರು.
ಹಲಸಿನ ಹಣ್ಣನ್ನು ಆತ್ಮೀಯವಾಗಿ ಸ್ವೀಕರಿಸಿದ ದೇವೇಗೌಡ ಅವರು ಅತ್ಯಂತ ಕುತೂಹಲದಿಂದ ಹಲಸಿನ ಹಣ್ಣಿನ ಬಗ್ಗೆ ಮಾಹಿತಿ ಪಡೆದರು.
ತೂಬಗೆರೆ ಹೋಬಳಿ ಕಾಚಳ್ಳಿ, ಮೆಳೇಕೋಟೆ, ನೆಲ್ಲುಕುಂಟೆ ಸೇರಿದಂತೆ ಇಲ್ಲಿನ ಸುತ್ತಮುತ್ತ ನೂರಾರು ವರ್ಷಗಳ ಹಳೇಯ ಮರಗಳಿವೆ. ಬೇರೆಡೆ ಹೆಚ್ಚಿನ ಇಳುವರಿಯಾಗಿ ಹಣ್ಣುಗಳು ಮಾರುಕಟ್ಟೆಗೆ ಬಂದು ಬೆಲೆ ಇಳಿಮುಖ ವಾಗಿದ್ದರೂ, ತೂಬಗೆರೆ ಹಲಸು ಮಾತ್ರ ತನ್ನ ಬೆಲೆ ಕಳೆದುಕೊಂಡಿಲ್ಲ ಎನ್ನುವುದು ವಿಶೇಷ.
ಇಲ್ಲಿನ ಮಣ್ಣಿನ ಗುಣ ಹಲಸು ಹಣ್ಣುಗಳ ರುಚಿಗೆ ಕಾರಣವಾಗಿದ್ದು, ತೂಬಗೆರೆ ಚಂದ್ರ ಹಲಸು ಎಂದೇ ರಾಜ್ಯದಲ್ಲಿ ಹೆಸರು ಮಾಡಿದೆ.
ಈ ಎಲ್ಲಾ ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಹಲಸಿನ ಹಣ್ಣಿಗೆ ನಮ್ಮ ದೊಡ್ಡಬಳ್ಳಾಪುರದಲ್ಲಿ ಉತ್ತಮ ಮಾರುಕಟ್ಟೆ ಮಾಡಿಕೊಡುವುದಾಗಿ ಹಾಗೂ ಹಲಸು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…