ಇಂದು ಮುಂಜಾನೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿರುವುದರಿಂದ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದರು.
ನೆನ್ನೆಯು ಕೂಡ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮುಗಿಸಿ ಮನೆಗೆ ತೆರಳಿದ್ದ ಮಾಜಿ ಶಾಸಕ ವೆಂಕಟಸ್ವಾಮಿ ಅವರಿಗೆ ಇಂದು ಮುಂಜಾನೆ ಹಠಾತ್ ಆಗಿ ಹೃದಯದಲ್ಲಿ ನೋವು ಕಾಣಿಸಿಕೊಂಡಿದೆ. ಪ್ರಸ್ತುತ ಐಸಿಯು ನಲ್ಲಿ ವೆಂಕಟಸ್ಚಾಮಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…