ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ನಿಧನ: ಬೆಂಗಳೂರಿನಿಂದ ಸ್ವಕ್ಷೇತ್ರಕ್ಕೆ ಪಾರ್ಥಿವ ಶರೀರ ರವಾನೆ: ಅಂತಿಮ ದರ್ಶನ ಪಡೆದ ಗಣ್ಯರು

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡರಾಗಿದ್ದ ಆರ್‌.ಎಲ್‌.ಜಾಲಪ್ಪ ಅವರ ಪುತ್ರ, ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರು ಇಂದು ಬೆಂಗಳೂರಿನ‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಂಗಳೂರಿನಿಂದ ಸ್ವಕ್ಷೇತ್ರಕ್ಕೆ ನರಸಿಂಹಸ್ವಾಮಿ ಅವರ ಪಾರ್ಥಿವ ಶರೀರ ಆಗಮಿಸಿದ್ದು, ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಪ್ರವಾಸಿ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಗಣ್ಯರು ಅಂತಿಮ‌ ದರ್ಶನ‌ ಪಡೆದ ನಂತರ ಹುಟ್ಟೂರು ತೂಬಗೆರೆಗೆ ಪಾರ್ಥಿವ ಶರೀರ ತಲುಪಿತು.

ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಮೃತರ ಸ್ವಗ್ರಾಮ ತೂಬಗೆರೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

3 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

4 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

23 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

1 day ago