ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದೆ.
ನ್ಯಾಯಾಧೀಶ ಸಂತೋಷ ಗಜಾನನ ಭಟ್ ತೀರ್ಪು ಪ್ರಕಟಿಸಿದರು. ಶಿಕ್ಷೆಯ ಪ್ರಮಾಣ ನಾಳೆ ಪ್ರಕಟವಾಗಲಿದೆ.
ಈ ವೇಳೆ ಕಣ್ಣೀರಿಡುತ್ತಾ ಕೋರ್ಟ್ ಹಾಲ್ ನಿಂದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೊರ ನಡೆದಿದ್ದಾರೆ.