ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನೆಲಮಂಗಲದ ಮಾಜಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಅಂಜನಮೂರ್ತಿ ಇಂದು ವಿಧಿವಶರಾದರು.
ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಕಾಂಗ್ರೆಸ್ ನಿಂದ ಶಾಸಕನಾಗಿ ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅಂಜನಮೂರ್ತಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ಈ ಬಾರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದರು ಎನ್ನಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…