ಗ್ಯಾರೆಂಟಿ ಯೋಜನೆಯಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ಖಂಡಿಸಿ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿಂದು ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಪರವಾಗಿ ಪ್ರಚಾರ ಮಾಡಲು ನಗರಕ್ಕಿಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಬರಲಿದ್ದಾರೆ. ಈ ಹಿನ್ನೆಲೆ ನಗರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಅವರು ಬರಬಾರದು, ಕೂಡಲೇ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ಗೋಬ್ಯಾಕ್ ಕುಮಾರಸ್ವಾಮಿ ಎಂದು ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…