Categories: ರಾಜ್ಯ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್: ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಹೈಕೋರ್ಟ್ ನಲ್ಲಿ ವಜಾ‌

ಎಂಟು ವರ್ಷದ(2015) ಹಿಂದೆ ಲೋಕಾಯುಕ್ತದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಕೇಸ್ ದಾಖಲಾಗಿತ್ತು. ಈ ಪ್ರಕರಣ ಹೈಕೋರ್ಟ್ ನಲ್ಲಿ ವಜಾ‌ ಆಗಿದೆ. ಇದರಿಂದ ಬಿಎಸ್ ವೈಗೆ ದೊಡ್ಡ ರಿಲೀಫ್ ಸಿಕ್ಕಿದಂತಾಗಿದೆ.

ಬಿಎಸ್ ವೈ ಸಿಎಂ ಆಗಿದ್ದ ವೇಳೆ ಆಕ್ರಮ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಕುರಿತು ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.

ಹಲಗೇವಡೇರಹಳ್ಳಿ ಮತ್ತು ಬಿಳೇಕಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಬಗ್ಗೆ ತನಿಖೆಯನ್ನು ಲೋಕಾಯುಕ್ತ ನಡೆಸಿತ್ತು. ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣ ಹೈಕೋರ್ಟ್ ನಲ್ಲಿ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠದಿಂದ ವಜಾ ಮಾಡಿ ಆದೇಶ ಹೊರಡಿಸದ್ದಾರೆ. ಎಂಟು ವರ್ಷದ ಹಿಂದಿನ ಪ್ರಕರಣದಿಂದ ಬಿಎಸ್ ವೈಗೆ ಮುಕ್ತಿ‌ ಸಿಕ್ಕಿದಂತಾಗಿದೆ.

Ramesh Babu

Journalist

Recent Posts

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

25 minutes ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

2 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

10 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

12 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

21 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

1 day ago