ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ, ಮೊಣಕಾಲಿನ ಶಸ್ತ್ರ ಚಿಕಿತ್ಸೆ ಪಡೆದು ವಿಶ್ರಾಂತಿಯಲ್ಲಿದ್ದಾರೆ.

ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗುವಂತೆ ಹಾರೈಸಿದರು.

ಈ ವೇಳೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹಮದ್ ಜತೆಗಿದ್ದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

7 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

8 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

20 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

21 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

21 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

22 hours ago