ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯಗಳ ಕಾರ್ಯಕ್ರಮ ವತಿಯಿಂದ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳಿಗೆ, ಸಿಬ್ಬಂದಿಗೆ ಒಂದು ದಿನದ ಮಾನಸಿಕ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿ ಮಾನಸಿಕ ಖಾಯಿಲೆಗಳ ಲಕ್ಷಣಗಳು, ಚಿಕಿತ್ಸೆ ಕ್ರಮಗಳು, ಒತ್ತಡ ನಿರ್ವಹಣೆ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಶಾಂತಲ ಬಿ.ಎನ್, ಮನೋ ವೈದ್ಯರಾದ ಡಾ.ಗಿರೀಶ್ ಕುಮಾರ್ ಭಾಗವಹಿಸಿದ್ದರು.
ಜಿಲ್ಲಾ ವಿಕಲಚೇತನ ಅಧಿಕಾರಿ ಜಗದೀಶ್ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…