ದೇವನಹಳ್ಳಿ ಹೊರ ವಲಯದಲ್ಲಿ ಮಾಸ್ಕ್ ರಾಬರಿ ಗ್ಯಾಂಗ್ ಫುಲ್ ಆ್ಯಕ್ಟೀವ್ ಆಗಿದೆ.. ಆವತಿ ಗ್ರಾಮದಲ್ಲಿ ಒಂದೇ ದಿನ ಮೂರು ಮನೆಗಳಲ್ಲಿ ಕಳ್ಳತನ ನಡೆದಿದೆ.
ಮುಖಕ್ಕೆ ಮಾಸ್ಕ್ ಹಾಕಿಕೊಂಡು ಎರಡು ತಂಡಗಳಾಗಿ ಬಂದಿರುವ ಗ್ಯಾಂಗ್, ಒಂದು ಮನೆಯಲ್ಲಿ 50 ಸಾವಿರ ನಗದು, ಎರಡು ಮತ್ತು ಮೂರನೇ ಮನೆಯಲ್ಲಿ ಚಿನ್ನ ಎಗರಿಸಿದ್ದಾರೆ.
ಗ್ರಾಮದ ಏರಿಯಾಗಳಲ್ಲಿ ಮಾಸ್ಕ್ ಗ್ಯಾಂಗ್ ರಾಜಾರೋಷವಾಗಿ ಓಡಾಡಿದ್ದಾರೆ..! ಕಳ್ಳರ ಓಡಾಟದ ದೃಶ್ಯ ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ.
ಕೈಯಲ್ಲಿ ರಾಡು, ಚಾಕು, ದೊಣ್ಣೆ ಹಿಡಿದು ಬೀದಿಗಳಲ್ಲಿ ಕಳ್ಳರು ನಡೆದಾಡಿದ್ದಾರೆ.
ಕಳ್ಳರ ಕೈಚಳಕ ಕಂಡ ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ಪ್ರಕರಣ ಕುರಿತು ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…