ಮಾ.17ರ ಭಾನುವಾರದಂದು ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಮಾ.17ರ ಭಾನುವಾರದಂದು ದೊಡ್ಡಬಳ್ಳಾಪುರ ನಗರದಲ್ಲಿ ಕವಿಪ್ರನಿನಿ, TL&SS ವಿಭಾಗ ವತಿಯಿಂದ 66/11KV ಡಿಕ್ರಾಸ್ ಸಬ್‌ಸ್ಟೇಷನ್‌ನಿಂದ DF-6 ಟೆಲಿಫೋನ್ ಎಕ್ಸ್‌ಚೇಂಜ್ ಮತ್ತು DF-7 ಲೋಕಲ್-1 11KV ವಿದ್ಯುತ್ ಮಾರ್ಗಗಳಲ್ಲಿ  ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2 ರವರೆಗೆ ತುರ್ತು ನಿರ್ವಹಣೆ ಕೆಲಸ ಹಮ್ಮಿಕೊಂಡಿರುವುದರಿಂದ ಈ ಕೆಳಗಿನ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

 ವಿದ್ಯುತ್ ಕಡಿತದ ಪ್ರದೇಶಗಳು:

 1. DF-6 ದೂರವಾಣಿ ವಿನಿಮಯ ಕೇಂದ್ರ: ದೊಡ್ಡಬಳ್ಳಾಪುರ ನಗರ, ರೋಜಿಪುರ, ಗಂಗಾಧರಪುರ, ಕೋರ್ಟ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

 2. DF-7 ಸ್ಥಳೀಯ-1:- ಭಾಗಶಃ ದೊಡ್ಡಬಳ್ಳಾಪುರ ನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಜಾಲಪ್ಪ ಕಾಲೇಜು ರಸ್ತೆ, ಕುರುಬರಹಳ್ಳಿ, ಕರೇನಹಳ್ಳಿ, ಮುಕ್ತಾಂಭಿಕ ಬಡಾವಣೆ, ಸೋಮೇಶ್ವರ ಬಡಾವಣೆ, ಗಂಗಾಧರಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

11 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

11 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

12 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

17 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

23 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 days ago