ಮಾ. 20ಕ್ಕೆ ತಾಲೂಕಿನ ಹಳೇಕೋಟೆ ಗ್ರಾಮದಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಕೃಪಾಪೋಷಿತ ನಾಟಕ ಮಂಡಳಿಯ ಕಲಾವಿದರಿಂದ ಕುರುಕ್ಷೇತ್ರ ಅಥವಾ ಶ್ರೀ ಕೃಷ್ಣ ಸಂಧಾನ ಎಂಬ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ.
ಮಾರ್ಚ್ 20 ರ ಸೋಮವಾರ ಸಂಜೆ 7 ಗಂಟೆಗೆ ನಡೆಯಲಿರುವ ವೇದಿಕೆಯನ್ನು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ.ವೆಂಕಟರಮಣಯ್ಯ, ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಚುಂಚೇಗೌಡ ಸಮಾಜ ಸೇವಕ ರಾಮಣ್ಣ, ಬೈರೇಗೌಡ, ಆದಿತ್ಯನಾಗೇಶ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…